ಪ್ರತಿಯೊಬ್ಬ ಮಹಿಳೆಯರಿಗೆ ಜನವರಿ 24ರ ಒಳಗಾಗಿ 4 ಲಕ್ಷ ಹಣವನ್ನು ಕೊಡುವುದಾಗಿ ಇದೀಗ ಘೋಷಣೆ ಮಾಡಿದ್ದಾರೆ ಹೌದು ಎಲ್ಲಾ ಮಾಹಿತಿಯನ್ನು ತಿಳಿದುಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಲ್ಲ ಮಾಹಿತಿಯನ್ನು ತಿಳಿದುಕೊಂಡು ಅರ್ಜಿಯನ್ನು ಸಲ್ಲಿಸಿ ನೀವು ಸಹ ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು ಇದರ ಬಗ್ಗೆ ಈ ಕೆಳಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಲಾಗಿದ್ದು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಿ.
ಯೋಜನೆಯ ಉದ್ದೇಶ :-
ಪ್ರತಿಯೊಬ್ಬ ಮಹಿಳೆಯರಿಗೂ ಈ ಯೋಜನೆಯ ಲಾಭ ಸಿಗಲಿದು ಆರ್ಥಿಕವಾಗಿ ಹಿಂದುಳಿದ ಹಾಗೂ ಬಡ ಮಧ್ಯಮ ವರ್ಗದ ಕುಟುಂಬದ ಮಹಿಳೆಯರಿಗೆ ಗೃಹ ಉದ್ಯಮವನ್ನು ಶುರು ಮಾಡಲು ಆರ್ಥಿಕವಾಗಿ ಸ್ವಬಲಂಬಿಯಾಗಲು ಈ ಒಂದು ಹಣ ಸಹಾಯವಾಗಲಿದೆ ಒಟ್ಟು ನಾಲ್ಕು ಲಕ್ಷದವರೆಗೆ ಹಣ ಸಹಾಯ ಮಾಡಲಾಗುತ್ತಿದೆ
ಈ ಯೋಜನೆಯ ಪ್ರಯೋಜನಗಳು :-
ಈ ಯೋಜನೆಯಿಂದ ಬಡ ಹಾಗೂ ಮಧ್ಯಮ ವರ್ಗದ ಮಹಿಳೆಯರಿಗೆ ಸಾಕಷ್ಟು ಪ್ರಯೋಜನವಾಗಲಿದ್ದು ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಯರಿಗೂ ಸಹ ನಾಲ್ಕು ಲಕ್ಷದವರೆಗೆ ಹಣವನ್ನು ವಿತರಣೆ ಮಾಡಲಾಗುತ್ತಿದೆ ಸ್ವಂತ ಉದ್ಯಮವನ್ನು ಶುರು ಮಾಡಿ ಆರ್ಥಿಕವಾಗಿ ಮಹಿಳೆಯರು ಸ್ವಾವಲಂಬಿ ಜೀವನವನ್ನು ನಡೆಸಬಹುದು ಅಷ್ಟೇ ಅಲ್ಲದೆ ಹೊಸ ಹೊಸ ಉದ್ಯಮವನ್ನು ಶುರು ಮಾಡುವುದಕ್ಕೆ ಈ ಹಣ ಇನ್ನಷ್ಟು ಸಹಾಯವಾಗಲಿದೆ
ಅರ್ಹತೆ :-
ಪ್ರತಿಯೊಬ್ಬ ಕರ್ನಾಟಕದ ಮಹಿಳೆಯು ಈ ಒಂದು ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ ಕನಿಷ್ಠ ವಾರ್ಷಿಕ ಆದಾಯ ಒಂದುವರೆ ಲಕ್ಷಕ್ಕಿಂತ ಕಡಿಮೆ ಇರಬೇಕು ಹಾಗೂ ಇದುವರೆಗೂ ಯಾವುದೇ ಇಂತಹ ಯೋಜನೆಗೆ ಅರ್ಜಿಯನ್ನು ಸಲ್ಲಿಸಿ ಲಾಭವನ್ನು ಪಡೆದಿರಬಾರದು. ಕನಿಷ್ಠ ಎಸ್ ಎಸ್ ಎಲ್ ಸಿ ಪಡೆದಿರುವಂತ ಮಹಿಳೆಯರು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು:-
- ಆಧಾರ್ ಕಾರ್ಡ್
- ಪಾನ್ ಕಾರ್ಡ್
- ರೇಷನ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಪಾಸ್ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಇನ್ನಿತರ ಅಗತ್ಯ ದಾಖಲೆಗಳು
ಅರ್ಜಿ ಸಲ್ಲಿಸುವ ವಿಧಾನ :-
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗೆ ಕೊಟ್ಟಿರುವ ಎಲ್ಲಾ ಮಾಹಿತಿಯನ್ನು ಓದಿಕೊಂಡು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವಂತಹ ಸಂಪೂರ್ಣವಾದ ಮಾಹಿತಿಯನ್ನು ತಪ್ಪದೆ ಬರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ
ತೀರ್ಮಾನ :-
ಈ ಯೋಜನೆಗೆ ಅರ್ಜಿ ಸಲ್ಲಿಸಲು ಈ ಮೇಲೆ ತಿಳಿಸಿರುವ ಎಲ್ಲಾ ದಾಖಲೆಗಳೊಂದಿಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿತ್ತು ಪ್ರಸ್ತುತ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗಿರುವಂತ ಎಲ್ಲಾ ಮಾಹಿತಿಯನ್ನು ಪಡೆದುಕೊಂಡು ಅರ್ಜಿಯನ್ನು ಸಲ್ಲಿಸಿ








