DHFWO: ರೂ. 30,000/- ವೇತನ, ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ಜಾಬ್! ತಕ್ಷಣವೇ ಅರ್ಜಿ ಸಲ್ಲಿಸಿ

March 21, 2026 6:40 AM

ನಮಸ್ಕಾರ ಸ್ನೇಹಿತರೆ, ಕರ್ನಾಟಕದ ಕರಾವಳಿ ತೀರದ ಒಂದು ಸುಂದರ ಜಿಲ್ಲೆಯಾದ ಉಡುಪಿಯಲ್ಲಿ ನೀವೇನಾದರೂ ಉದ್ಯೋಗ ಮಾಡಬೇಕೆಂದಿದ್ದೀರಾ? ಹಾಗಿದ್ದರೆ ನಿಮಗೊಂದು ಸಂತಸದ ಸುದ್ದಿ! ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಿದ್ದು, ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

Join WhatsApp

Join Now

Join Telegram

Join Now

DHFWO Recruitment in kannada

ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (DHFWO) ಯು ಒಟ್ಟು ಎರಡು ಸ್ಪೀಚ್ ಥೆರಪಿಸ್ಟ್ ಹಾಗೂ ಕ್ಲಿನಿಕಲ್ ಸೈಕಾಲಜಿಸ್ಟ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ಕರ್ನಾಟಕ ಸರ್ಕಾರದಲ್ಲಿ ಉದ್ಯೋಗ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ.

ಸ್ಪೀಚ್ ಥೆರಪಿಸ್ಟ್ ಹಾಗೂ ಕ್ಲಿನಿಕಲ್ ಸೈಕಾಲಜಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭ ಗೊಂಡಿದ್ದು, ಅರ್ಜಿ ಸಲ್ಲಿಸಲು ಇದೇ ತಿಂಗಳು ಅಂದರೆ 25-03-2026 ಕೊನೆಯ ದಿನಾಂಕವಾಗಿದೆ.

DHFWO

ಈ ಒಂದು ಹೀಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಪ್ರಸ್ತುತ ಈ ಒಂದು ಲೇಖನದ ಮೂಲಕ ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ, ವೇತನ ಶ್ರೇಣಿ ಹಾಗೂ ಇನ್ನಿತರ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ. ಇದೇ ರೀತಿಯ ಇನ್ನಷ್ಟು ಹುದ್ದೆಗಳ ಕುರಿತು ಮಾಹಿತಿ ಬೇಕಿದ್ದರೆ ನಮ್ಮ ವೆಬ್ಸೈಟ್ ಮಾಧ್ಯಮ.ನೆಟ್ ಗೆ ಭೇಟಿ ನೀಡಿ.


ಹುದ್ದೆಯ ಕಿರು ಪರಿಚಯ:

ನೇಮಕಾತಿ ಸಂಸ್ಥೆಯ ಹೆಸರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ, ಉಡುಪಿ (DHFWO)
ಹುದ್ದೆಯ ಹೆಸರು ಸ್ಪೀಚ್ ಥೆರಪಿಸ್ಟ್ ಹಾಗೂ ಕ್ಲಿನಿಕಲ್ ಸೈಕಾಲಜಿಸ್ಟ್
ಹುದ್ದೆಗಳ ಸಂಖ್ಯೆ ಒಟ್ಟು 2 ಹುದ್ದೆಗಳು
ಉದ್ಯೋಗ ಸ್ಥಳ ಉಡುಪಿ – ಕರ್ನಾಟಕ
ಅರ್ಜಿ ಸಲ್ಲಿಸುವ ವಿಧಾನ ಆಫ್ಲೈನ್
ವೇತನ ಶ್ರೇಣಿ ₹26,250 – ₹30,000

ಹುದ್ದೆಯ ಸಂಕ್ಷಿಪ್ತ ನೋಟ:

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ (DHFWO), ಉಡುಪಿಯು 2026 ರ ನೇಮಕಾತಿ ಅಧಿಸೂಚನೆಯಲ್ಲಿ ಒಟ್ಟು 2 ಸ್ಪೀಚ್ ಥೆರಪಿಸ್ಟ್ ಹಾಗೂ ಕ್ಲಿನಿಕಲ್ ಸೈಕಾಲಜಿಸ್ಟ್ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 45 ವರ್ಷ ಮೀರಿರಬಾರದು ಜೊತೆಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ ಪದವಿ ಅಥವಾ ಎಂ.ಪಿಲ್ ಪೂರ್ಣಗೊಳಿಸಿರಬೇಕು.

ಹುದ್ದೆಯ ಸಂಕ್ಷಿಪ್ತ ವಿವರ:

ಹುದ್ದೆಯ ಹೆಸರು ಹುದ್ದೆಯ ಸಂಖ್ಯೆ
ಸ್ಪೀಚ್ ಥೆರಪಿಸ್ಟ್ 01 ಹುದ್ದೆ
ಕ್ಲಿನಿಕಲ್ ಸೈಕಾಲಜಿಸ್ಟ್ 01 ಹುದ್ದೆ

ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆಗಳು:

ಅಭ್ಯರ್ಥಿಗಳು ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ (DHFWO) ಯ ಸ್ಪೀಚ್ ಥೆರಪಿಸ್ಟ್ ಹಾಗೂ ಕ್ಲಿನಿಕಲ್ ಸೈಕಾಲಜಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗೆ ನೀಡಲಾದ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.

  • ಸ್ಪೀಚ್ ಥೆರಪಿಸ್ಟ್:

ಸ್ಪೀಚ್ ಥೆರಪಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಪದವಿಯನ್ನು ಹೊಂದಿರಬೇಕು.

  • ಕ್ಲಿನಿಕಲ್ ಸೈಕಾಲಜಿಸ್ಟ್:

ಕ್ಲಿನಿಕಲ್ ಸೈಕಾಲಜಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಎಂ. ಪಿಲ್ ಪೂರ್ಣಗೊಳಿಸಿರಬೇಕು.

ವಯೋಮಿತಿ ವಿವರ:

ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ (DHFWO) ಯಲ್ಲಿ ಖಾಲಿ ಇರುವ ಸ್ಪೀಚ್ ಥೆರಪಿಸ್ಟ್ ಹಾಗೂ ಕ್ಲಿನಿಕಲ್ ಸೈಕಾಲಜಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 45 ವರ್ಷ ವಯೋಮಿತಿಯನ್ನು ಮೀರಿರಬಾರದು.

ವಯೋಮಿತಿ ಸಡಿಲಿಕೆ ವಿವರ:

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ (DHFWO), ಉಡುಪಿಯ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ವಯೋಮಿತಿ ಸಡಿಲಿಕೆ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ನೇಮಕಾತಿ ಅಧಿಸೂಚನೆಯನ್ನು ಓದಿಕೊಳ್ಳಿ.

ವೇತನ ಶ್ರೇಣಿ:

ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಸ್ಪೀಚ್ ಥೆರಪಿಸ್ಟ್ ಹಾಗೂ ಕ್ಲಿನಿಕಲ್ ಸೈಕಾಲಜಿಸ್ಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವಿಭಿನ್ನ ರೀತಿಯಲ್ಲಿ ವೇತನವನ್ನು ನಿಗದಿಪಡಿಸಲಾಗಿದೆ. ಅವುಗಳ ವಿವರ ಹೀಗಿದೆ,

  • ಸ್ಪೀಚ್ ಥೆರಪಿಸ್ಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹30,000 ವೇತನವನ್ನು ನಿಗದಿಪಡಿಸಲಾಗಿದೆ.
  • ಕ್ಲಿನಿಕಲ್ ಸೈಕಾಲಜಿಸ್ಟ್ ಹುದ್ದೆಗೆ ಆಯ್ಕೆಯಾದ ಭ್ಯರ್ಥಿಗಳಿಗೆ ಮಾಸಿಕ ₹26,250 ವೇತನವನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:

ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ (DHFWO) ನೇಮಕಾತಿ ಅಧಿಸೂಚನೆಯಲ್ಲಿ ಸ್ಪೀಚ್ ಥೆರಪಿಸ್ಟ್ ಹಾಗೂ ಕ್ಲಿನಿಕಲ್ ಸೈಕಾಲಜಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಯಾವುದೇ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ.

ಹುದ್ದೆಗೆ ಸಂಬಂಧಿಸಿದ ಅಗತ್ಯವಾದ ದಾಖಲೆಗಳು:

  • ಶೈಕ್ಷಣಿಕ ಅರ್ಹತೆ
  • ವಯಸ್ಸಿನ ಪುರಾವೆ
  • ಇತೀಚಿನ ಪಾಸ್ ಪೋರ್ಟ್ ಅಳತೆಯ ಫೋಟೋ
  • ಅಭ್ಯರ್ಥಿಗಳ ಸಹಿ
  • ಸ್ವಯಂ ದೃಢೀಕರಣ ಪತ್ರ
  • ಹಾಗೂ ಇತರೆ ದಾಖೆಲೆಗಳು

ಅರ್ಜಿ ಸಲ್ಲಿಸುವ ವಿಧಾನ:

ಅಭ್ಯರ್ಥಿಗಳು ಈ ಒಂದು ಹುದ್ದೆ ಅರ್ಜಿ ಸಲ್ಲಿಸಬೇಕಾದರೆ ಆಫ್ಲೈನ್ ಮೂಲಕ ಈ ಕೆಳಗೆ ನೀಡಲಾದ ರೀತಿಯಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ.

  • ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಉಡುಪಿಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಪ್ಲಿಕೇಶನ್ ಫಾರ್ಮ್ ಅನ್ನು ಪಡೆದುಕೊಳ್ಳಿ.
  • ನಂತರ ಅಪ್ಲಿಕೇಶನ್ ಫಾರ್ಮ್ ಅಲ್ಲಿ ಕೇಳಲಾದ ಎಲ್ಲಾ ವೈಯಕ್ತಿಕ ಹಾಗೂ ಶೈಕ್ಷಣಿಕ ವಿವರಗಳನ್ನು ಭರ್ತಿ ಮಾಡಿ.
  • ಅಭ್ಯರ್ಥಿಗಳ ಸಹಿ, ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಅಗತ್ಯ ಶೈಕ್ಷಣಿಕ ಪ್ರಮಾಣಪತ್ರವನ್ನು ಅಪ್ಲಿಕೇಶನ್ ಫಾರ್ಮ್ ಜೊತೆಗೆ ಲಗತ್ತಿಸಿ ಈ ಕೆಳಗೆ ನೀಡಲಾದ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಿ.
“ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯ ಸಾಂಕ್ರಾಮಿಕವಲ್ಲದ ರೋಗಗಳ ಕಚೇರಿ ವಿಭಾಗ, ಉಡುಪಿ ”

ಪ್ರಮುಖ ದಿನಾಂಕಗಳು:

ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ ದಿನಾಂಕ 17-03-2026
ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ18-03-2026
ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ25-03-2026

ಅರ್ಜಿಸಲ್ಲಿಸಲು ಪ್ರಮುಖ ಲಿಂಕುಗಳು:

ಅಧಿಕೃತ ಅಧಿಸೂಚನೆ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ

ಅಂತಿಮ ಮಾತು:

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ (DHFWO), ಉಡುಪಿಯು ಒಟ್ಟು 2 ಕ್ಲಿನಿಕಲ್ ಸೈಕಾಲಜಿಸ್ಟ್ ಹಾಗೂ ಸ್ಪೀಚ್ ಥೆರಪಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಆಫ್ಲೈನ್ ಅರ್ಜಿ ಆಹ್ವಾನಿಸಿದ್ದು, ನೀವೇನಾದರೂ ಆರೋಗ್ಯ ಕ್ಷೇತ್ರದಲ್ಲಿ ಉದ್ಯೋಗ ಮಾಡಬೇಕೆಂದಿದ್ದರೆ ನಿಮಗೆ ಇದೊಂದು ಸುವರ್ಣಾವಕಾಶವಾಗಿದೆ. ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮೊದಲು ಹುದ್ದೆಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳನ್ನು ಪೂರೈಸುತ್ತೇವೆಯೋ? ಇಲ್ಲವೋ? ಖಚಿತ ಪಡಿಸಿಕೊಂಡು ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು 25-03-2026 ಕೊನೆಯ ದಿನಾಂಕವೆಂದು ಗಮನದಲ್ಲಿ ಇಟ್ಟುಕೊಳ್ಳಿ.

ಪದೇ ಪದೇ ಕೇಳಲಾಗುವ ಪ್ರಶ್ನೆಗಳು:

ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ನೇಮಕಾತಿಯಲ್ಲಿ ಒಟ್ಟು ಎರಡು ಹುದ್ದೆಗಳು ಲಭ್ಯವಿದೆ.

ಸ್ಪೀಚ್ ಥೆರಪಿಸ್ಟ್ ಹಾಗೂ ಕ್ಲಿನಿಕಲ್ ಸೈಕಾಲಜಿಸ್ಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹26,250 ದಿಂದ ₹30,000 ವೇತನವನ್ನು ನಿಗದಿಪಡಿಸಲಾಗಿದೆ.

ಸ್ಪೀಚ್ ಥೆರಪಿಸ್ಟ್ ಹಾಗೂ ಕ್ಲಿನಿಕಲ್ ಸೈಕಾಲಜಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಯಾವುದೇ ವರ್ಗದ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ.

ಸ್ಪೀಚ್ ಥೆರಪಿಸ್ಟ್ ಹಾಗೂ ಕ್ಲಿನಿಕಲ್ ಸೈಕಾಲಜಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸಲು 25-03-2026 ಕೊನೆಯ ದಿನಾಂಕವಾಗಿದೆ.


ಇತರೆ ಪ್ರಮುಖ ಲಿಂಕ್ ಗಳು:

Chethana

Hello! I’m Chethana, an economics graduate with a passion for analyzing trends in technology, finance, and global news. With years of experience as a news editor, I bring data-driven insights and simplified explanations to complex topics, tech innovations, or market trends. My goal is to make information accessible and actionable for readers. Stay tuned for well-researched articles that bridge the gap between expertise and everyday understanding!

Join WhatsApp

Join Now

Join Telegram

Join Now

Leave a Comment