KPCL ನೇಮಕಾತಿ 2025 – 5 ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ!!

November 28, 2025 5:48 AM

ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ ಇಲ್ಲಿ 5 ವೈದ್ಯಾಧಿಕಾರಿ ಹುದ್ದೆಗಳಿಗೆ ನೇಮಕಾತಿ ಅದಿಸೂಚನೆಯನ್ನು ಹೊರಡಿಸಲಾಗಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸಲು ಅವಕಾಶವನ್ನು ಮಾಡಿಕೊಳ್ಳಲಾಗಿದೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 26 /2025 ಇದಕ್ಕಿಂತ ಮೊದಲು ಇ-ಮೇಲ್ ಮೂಲಕ ಕಳುಹಿಸಬೇಕು.

ಹುದ್ದೆಗಳ ಅವಲೋಕನ :-

ಸಂಸ್ಥೆಯ ಹೆಸರು ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ ( ಕೆಪಿಸಿಎಲ್ )
ಹುದ್ದೆಯ ಹೆಸರು ವೈದ್ಯಕೀಯ ಅಧಿಕಾರಿ
ಒಟ್ಟು ಹುದ್ದೆಗಳು 5
ವೇತನ ಶ್ರೇಣಿ ತಿಂಗಳಿಗೆ ರೂ. 37,160 – 2,03,450/-
ಅರ್ಹತೆ ಎಸ್‌ಎಸ್‌ಎಲ್‌ಸಿ, ಸಿಎ, ಐಸಿಡಬ್ಲ್ಯೂಎ, ಪದವಿ, ಎಂಬಿಬಿಎಸ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ26-ಡಿಸೆಂಬರ್-2025
ಅಧಿಕೃತ ಜಾಲತಾಣkpcl.karnataka.gov.in

ವೇತನ ಶ್ರೇಣಿ :-

ತಿಂಗಳಿಗೆ ರೂ. 37,160 – 2,03,450/- ವೇತನ ನಿಗದಿಪಡಿಸಲಾಗಿದೆ

ಹುದ್ದೆಯ ವಿವರಣೆ :-

ಹುದ್ದೆಯ ಹೆಸರು ಒಟ್ಟು ಹುದ್ದೆಗಳು
ಕಾರ್ಖಾನೆ ವೈದ್ಯಕೀಯ ಅಧಿಕಾರಿ – 2
ವೈದ್ಯಕೀಯ ಅಧಿಕಾರಿ – 1
ಲೆಕ್ಕಪತ್ರ ಅಧಿಕಾರಿ – 1
ಬಾಯ್ಲರ್ ಅಟೆಂಡೆಂಟ್ -1
5

ವಿದ್ಯಾರ್ಹತೆ ವಿವರ :-

ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಎಸ್‌ಎಸ್‌ಎಲ್‌ಸಿ, ಸಿಎ, ಐಸಿಡಬ್ಲ್ಯೂಎ, ಪದವಿ, ಎಂಬಿಬಿಎಸ್ ಪೂರ್ಣಗೊಳಿಸಿರಬೇಕು.

ಅರ್ಜಿ ಶುಲ್ಕ :-

ಅರ್ಜಿ ಶುಲ್ಕವಿಲ್ಲ.

ವೇತನ ಶ್ರೇಣಿ :-

  • ಗಳಿಗೆ ರೂ. 37,160 – 2,03,450/-

ವಯೋಮಿತಿ ವಿವರ :-

ಕನಿಷ್ಠ 18 ವರ್ಷ ಮತ್ತು ಗರಿಷ್ಠ 40 ವರ್ಷ

ವಯೋಮಿತಿ ಸಡಿಲಿಕೆ :-

ಮಾಜಿ ಸೈನಿಕರ ಅಭ್ಯರ್ಥಿಗಳು: 3 ವರ್ಷಗಳು
ಪಿಡಬ್ಲ್ಯೂಡಿ ಅಭ್ಯರ್ಥಿಗಳು: 10 ವರ್ಷಗಳು

ಆಯ್ಕೆ ಪ್ರಕ್ರಿಯೆ :-

ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡಿಯಲಿದೆ

ಅರ್ಜಿ ಸಲ್ಲಿಸುವ ವಿಧಾನ :-

ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, kpclbacklog@gmail.com ಗೆ 26-ಡಿಸೆಂಬರ್-2025 ರಂದು ಅಥವಾ ಅದಕ್ಕೂ ಮೊದಲು ಅಗತ್ಯವಿರುವ ಎಲ್ಲಾ ದಾಖಲೆಗಳೊಂದಿಗೆ ಕಳುಹಿಸಬಹುದು.

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು:-

ಅಧಿಸೂಚನೆ ದಿನಾಂಕ27-11-2025
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ27-11-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 26-ಡಿಸೆಂಬರ್-2025

ಅರ್ಜಿ ಸಲ್ಲಿಸಲು ಪ್ರಮುಖ ಲಿಂಕುಗಳು :-

ಅಧಿಕೃತ ಅಧಿಸೂಚನೆಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಅರ್ಜಿ ಇಲ್ಲಿ ಕ್ಲಿಕ್ ಮಾಡಿ

ತೀರ್ಮಾನ :-

ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ ಎಲ್ಲಿ 5 ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆ ಯೊಂದಿಗೆ ಅಗತ್ಯ ದಾಖಲೆಗಳನ್ನ ಲಗತಿಸಿ ಇಮೇಲ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಿ.

Chethana

Hello! I’m Chethana, an economics graduate with a passion for analyzing trends in technology, finance, and global news. With years of experience as a news editor, I bring data-driven insights and simplified explanations to complex topics, tech innovations, or market trends. My goal is to make information accessible and actionable for readers. Stay tuned for well-researched articles that bridge the gap between expertise and everyday understanding!

Join WhatsApp

Join Now

Join Telegram

Join Now

Leave a Comment