WCD ಮೈಸೂರು ನೇಮಕಾತಿ 2025 – 272 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ

December 3, 2025 1:59 PM

ಸ್ನೇಹಿತರೆ ಎಲ್ಲರಿಗೂ ನಮಸ್ಕಾರ ,,, ಮೈಸೂರು ಜಿಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ, ಈ ಹುದ್ದೆಗಳಿಗೆ ಈ ಕೆಳಗೆ ಹಂತ ಹಂತವಾಗಿ ಮಾಹಿತಿಯನ್ನು ನೀಡಲಾಗಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಈ ಹುದ್ದೆಗಳಿಗೆ ಯಾವುದೇ ರೀತಿಯಾದ ಅರ್ಜಿ ಶುಲ್ಕ ಇರುವುದಿಲ್ಲ.

ಹುದ್ದೆಗಳ ಅವಲೋಕನ (Job Overview) :-

ಸಂಸ್ಥೆಯ ಹೆಸರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉತ್ತರ ಕನ್ನಡ ( WCD ಉತ್ತರ ಕನ್ನಡ )
ಹುದ್ದೆಯ ಹೆಸರು ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ
ಒಟ್ಟು ಹುದ್ದೆಗಳು 272
ವೇತನ ಶ್ರೇಣಿ ಅಧಿಸೂಚನೆಯನ್ನು ನೋಡಿ
ಅರ್ಹತೆ 12 ನೇ ತರಗತಿ ಮತ್ತು 10 ನೇ ತರಗತಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ30-ಡಿಸೆಂಬರ್-2025
ಅಧಿಕೃತ ಜಾಲತಾಣkarnemakaone.kar.nic.in

ವೇತನ ಶ್ರೇಣಿ (Salary scale):-

ಅಧಿಕೃತ ಅಧಿಸೂಚನೆಯ ಪ್ರಕಾರ

ಹುದ್ದೆಯ ವಿವರಣೆ (Job Description) :-

ಹುದ್ದೆಯ ಹೆಸರು ಒಟ್ಟು ಹುದ್ದೆಗಳು
ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ272

ವೇತನ ಶ್ರೇಣಿ (Salary scale) :-

  • ಅಧಿಕೃತ ಅಧಿಸೂಚನೆಯ ಪ್ರಕಾರ

ವಿದ್ಯಾರ್ಹತೆ ವಿವರ (Qualification details):-

ಅಂಗನವಾಡಿ ಕಾರ್ಯಕರ್ತೆ 12 ನೇ
ಅಂಗನವಾಡಿ ಸಹಾಯಕಿ 10 ನೇ

ವಯೋಮಿತಿ ವಿವರ (Age limit details):-

ಅಭ್ಯರ್ಥಿಯು ಕನಿಷ್ಠ 19 ವರ್ಷ ಮತ್ತು ಗರಿಷ್ಠ 35 ವರ್ಷ ವಯಸ್ಸಿನವರಾಗಿರಬೇಕು.

ಆಯ್ಕೆ ಪ್ರಕ್ರಿಯೆ (Selection process):-

ಅರ್ಹತೆ ಪಟ್ಟಿ

ಅರ್ಜಿ ಸಲ್ಲಿಸುವ ವಿಧಾನ (How to apply):-

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಸಂಪೂರ್ಣವಾದ ಮಾಹಿತಿಯನ್ನು ಓದಿಕೊಂಡು ಆನ್ಲೈನ್ ಮುಖಾಂತರ ಅರ್ಜಿಯನ್ನು ಭರ್ತಿ ಮಾಡಬಹುದು ಹಾಗೂ ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು ಅಪ್ಲೋಡ್ ಮಾಡಿದ ನಂತರ ಮುಂದಿನ ಹಂತದಲ್ಲಿ ಸಬ್ಮಿಟ್ ಕೊಟ್ಟು ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು ಪ್ರಿಂಟ್ ಔಟ್ ತೆಗ್ದಿಟ್ಟುಕೊಳ್ಳಿ.

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು (Important dates for applying):-

ಅಧಿಸೂಚನೆ ದಿನಾಂಕ01-12-2025
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ01-12-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30-ಡಿಸೆಂಬರ್-2025

ಅರ್ಜಿ ಸಲ್ಲಿಸಲು ಪ್ರಮುಖ ಲಿಂಕುಗಳು :-

ಅಧಿಕೃತ ಅಧಿಸೂಚನೆಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಅರ್ಜಿ ಇಲ್ಲಿ ಕ್ಲಿಕ್ ಮಾಡಿ

ತೀರ್ಮಾನ :-

ಮೈಸೂರು ಜಿಲ್ಲೆಯಾದ್ಯಂತ ವಿವಿಧ ಅಂಗನವಾಡಿಗಳಲ್ಲಿ ನೇಮಕಾತಿಯ ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಒಟ್ಟು 211 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕೇರ ಹುದ್ದೆಗಳಿಗೆ ನೇಮಕಾತಿ ಆದಿ ಸೂಚನೆ ಇದಾಗಿದೆ ಈ ಹುದ್ದೆಗಳಿಗೆ ಡಿಸೆಂಬರ್ /30 /2025 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು ನಿಗದಿತ ದಿನಾಂಕದ ಒಳಗಾಗಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Chethana

Hello! I’m Chethana, an economics graduate with a passion for analyzing trends in technology, finance, and global news. With years of experience as a news editor, I bring data-driven insights and simplified explanations to complex topics, tech innovations, or market trends. My goal is to make information accessible and actionable for readers. Stay tuned for well-researched articles that bridge the gap between expertise and everyday understanding!

Join WhatsApp

Join Now

Join Telegram

Join Now

Leave a Comment