Deepika Scholarship 2026 : ವಿದ್ಯಾರ್ಥಿನೀಯರಿಗೆ ವರ್ಷಕ್ಕೆ ₹30,000 ಸಹಾಯಧನ ಇಂದೇ ಅರ್ಜಿ ಸಲ್ಲಿಸಿ!

January 17, 2026 10:28 AM
Deepika Scholarship 2026

Join WhatsApp

Join Now

Join Telegram

Join Now

ಬಂಪರ್ ಗುಡ್ ನ್ಯೂಸ್ , ದೀಪಿಕಾ ವಿದ್ಯಾರ್ಥಿವೇತನಕ್ಕೆ ಇಂದಿನಿಂದ ಅರ್ಜಿ ಅಹ್ವಾನ! ಈ ವಿದ್ಯಾರ್ಥಿವೇತನದಡಿಯಲ್ಲಿ ಎಷ್ಟು ಪ್ರೋತ್ಸಾಹಧನ ಸಿಗಲಿದೆ ಎಂದು ನಿಮಗೆ ತಿಳಿದಿದೆಯೇ? ಈ ವಿದ್ಯಾರ್ಥಿವೇತನದಡಿಯಲ್ಲಿ ವಿದ್ಯಾರ್ಥಿಗಳು ಪ್ರತಿ ಶೈಕ್ಷಣಿಕ ವರ್ಷದಲ್ಲಿ ಬರೋಬ್ಬರಿ ₹30,000/- ವರೆಗೆ ಸಹಾಯಧನವನ್ನು ಪಡೆದುಕೊಳ್ಳಬಹುದು. ನೀವೇನಾದರೂ ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕಾತುರರಾಗಿದ್ದೀರಾ? ಹಾಗಿದ್ದರೆ ಇಂದೇ ಅರ್ಜಿ ಸಲ್ಲಿಸಿ.

Deepika Scholarship 2026 in Kannada

ಹೆಣ್ಣುಮಕ್ಕಳಿಗೆ ಉನ್ನತ ಶಿಕ್ಷಣವನ್ನು ನೀಡಿ, ಅವರಿಗೆ ಉಜ್ವಲ ಭವಿಷ್ಯವನ್ನು ರೂಪಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರವು ದೀಪಿಕಾ ವಿದ್ಯಾರ್ಥಿವೇತನವನ್ನು ನೀಡುತ್ತಿದ್ದು, ಅರ್ಹ ವಿದ್ಯಾರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಿ ತಮ್ಮ ಉಜ್ವಲ ಭವಿಷವನ್ನು ರೂಪಿಸಿಕೊಳ್ಳಿ. ಇನ್ನಷ್ಟು ಮಾಹಿತಿಗಾಗಿ ನಮ್ಮ ವೆಬ್ಸೈಟ್ maadhyama.net ಕ್ಕೆ ಭೇಟಿ ನೀಡಿ.


ವಿದ್ಯಾರ್ಥಿಗಳು ದೀಪಿಕಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕಚೇರಿಗಳಿಗೆ ಅಲೆದಾಡಬೇಕಲ್ಲಾ? ಎಂದು ಚಿಂತಿಸುವ ಅಗತ್ಯವಿಲ್ಲ. ಕರ್ನಾಟಕ ಸರ್ಕಾರವು ಆನ್ಲೈನ್ ಮೂಲಕ ಸುಲಭವಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದೆ. ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಪ್ರಾರಂಭ ಗೊಂಡಿದ್ದು 31/01/2026 ರ ವರೆಗೂ ಅವಕಾಶವಿದೆ.

ವಿದ್ಯಾರ್ಥಿವೇತನದ ಅವಲೋಕನ:

ವಿದ್ಯಾರ್ಥಿವೇತನದ ಹೆಸರುದೀಪಿಕಾ ವಿದ್ಯಾರ್ಥಿವೇತನ
ಅರ್ಹ ಫಲಾನುಭವಿಗಳುವಿದ್ಯಾರ್ಥಿನೀಯರು
ಪ್ರೋತ್ಸಾಹಧನ₹30,000
ಅರ್ಜಿ ಸಲ್ಲಿಸುವ ರಾಜ್ಯಕರ್ನಾಟಕ
ಅರ್ಜಿ ಸಲ್ಲಿಸುವ ವಿಧಾನಆನ್ಲೈನ್

ದೀಪಿಕಾ ವಿದ್ಯಾರ್ಥಿವೇತನ ಎಂದರೇನು?

ಸರ್ಕಾರಿ ಶಾಲೆ ಅಥವಾ ಕಾಲೇಜುಗಳಲ್ಲಿ ವಿದ್ಯಾಭ್ಯಾಸವನ್ನು ಮುಗಿಸಿ ಪದವಿ ಶಿಕ್ಷಣಕ್ಕೆ ಪ್ರವೇಶ ಪಡೆದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿನೀಯರಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ನಿಟ್ಟಿನಲ್ಲಿ ಹಣಕಾಸಿನ ನೆರವನ್ನು ನೀಡುವುದಾಗಿದೆ ಈ ವಿದ್ಯಾರ್ಥಿವೇತನದ ಮುಖ್ಯ ಉದ್ದೇಶ. ಈ ವಿದ್ಯಾರ್ಥಿವೇತನದಡಿಯಲ್ಲಿ ₹30,000 ವರೆಗೆ ಪ್ರೋತ್ಸಾಹಧನವನ್ನು ನೀಡಲಾಗುತ್ತದೆ.

ವಿದ್ಯಾರ್ಥಿವೇತನ ನೀಡುವುದರ ಗುರಿ:

  • ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿನೀರರಿಗೆ ಉನ್ನತ ಶಿಕ್ಷಣವನ್ನು ನೀಡಿ, ಅತ್ಯುನ್ನತ ಸಂಸ್ಥೆಗಳನ್ನು ಉದ್ಯೋಗ ಪಡೆಯಲು ಯೋಗ್ಯರನ್ನಾಗಿ ಮಾಡುವುದು.
  • ವಿಶೇಷವಾಗಿ ಹೆಣ್ಣು ಮಕ್ಕಳು ಈ ವಿದ್ಯಾರ್ಥಿವೇತನದ ಲಾಭವನ್ನು ಪಡೆದುಕೊಳ್ಳುವಂತೆ ಮಾಡಿ ಲಿಂಗ ಸಮಾನತೆಗೆ ಅನುವು ಮಾಡಿಕೊಡುವುದು.
  • ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಪಡೆದುಕೊಳ್ಳಬೇಕಾದರೆ ಆಗುವ ವೆಚ್ಚಗಳನ್ನು ಕಡಿಮೆ ಮಾಡಲು ₹30,000 ಸಹಾಯಧನವನ್ನು ನೀಡುವ ಮೂಲಕ ಪೋಷಕರ ಆರ್ಥಿಕ ಹೊರೆಯನ್ನು ತಗ್ಗಿಸುವುದು.
  • ಸರ್ಕಾರಿ ಶಾಲೆ ಅಥವಾ ಕಾಲೇಜಿನಲ್ಲಿ 10 ಮತ್ತು 12 ನೇ ತರಗತಿಯನ್ನು ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಹೆಚ್ಚಿನ ಬೆಂಬಲವನ್ನು ನೀಡುವ ಮೂಲಕ ಅವರನ್ನು ಹೆಚ್ಚು ಸಬಲರನ್ನಾಗಿ ಮಾಡುವುದು.
  • ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನದ ಲಾಭವನ್ನು ಪಡೆದುಕೊಳ್ಳುವುದಕ್ಕೆ ಕೇವಲ ಒಂದು ವರ್ಷಗಳು ಸೀಮಿತವಾಗಿರದೆ, ಅವರ ಪದವಿಯನ್ನು ಪೂರ್ಣಗೊಳಿಸುವ ವರೆಗೂ ಆರ್ಥಿಕ ನೆರವನ್ನು ಪಡೆದುಕೊಳ್ಳಬಹುದಾಗಿದೆ.

ವಿದ್ಯಾರ್ಥಿವೇತನದಿಂದಾಗುವ ಪ್ರಯೋಜನ:

  • ಅರ್ಹ ವಿದ್ಯಾರ್ಥಿನೀಯರು ಪ್ರತಿ ಶೈಕ್ಷಣಿಕ ವರ್ಷಕ್ಕೆ ₹30,000 ದಂತೆ ಪದವಿ ಪೂರ್ಣಗೊಳಿಸುವ ವರೆಗೂ ಸಹಾಯಧನವನ್ನು ಪಡಿದುಕೊಳ್ಳಬಹುದು.
  • ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಪಡೆಯಲು ಈ ಹಣ ಸಹಕಾರಿಯಾಗುತ್ತದೆ.
  • ಆರ್ಥಿಕವಾಗಿ ಹಿಂದುಳಿದ ಮತ್ತು ಬಡತನ ಇರುವ ವಿದ್ಯಾರ್ಥಿಗಳು ಹೆಚ್ಚಿನ ವಿದ್ಯಾಭ್ಯಾಸ ಮಾಡಲು ಕಷ್ಟ ಆಗುತ್ತದೆ ಇಂತಹ ವಿದ್ಯಾರ್ಥಿಗಳಿಗೆ ಈ ಯೋಜನೆಯ ಮುಖಾಂತರ ಸಹಯವಾಗುತ್ತದೆ.

ಅರ್ಹತಾ ಮಾನದಂಡ:

ಈ ಕೆಳಗೆ ಕೊಟ್ಟಿರುವ ವಿವಿಧ ಮಾನದಂಡಗಳನ್ನು ಪೂರೈಸಿದ ವಿದ್ಯಾರ್ಥಿಗಳು ಆನ್ಲೈನ್ ಮುಕಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ, ಇದರ ಬಗ್ಗೆ ಈ ಕೆಳಗೆ ಏನೆಲ್ಲ ಅರ್ಹತೆಗಳು ಬೇಕು ಎನ್ನುವುದರ ಬಗ್ಗೆ ಮಾಹಿತಿಯನ್ನು ನೀಡಲಾಗಿದ್ದು ವಿದ್ಯಾರ್ಥಿಗಳು ಈ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದು.

  • ವಿದ್ಯಾರ್ಥಿನೀಯರು ಮಾತ್ರ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
  • 10ನೇ ತರಗತಿಯನ್ನು ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿರಬೇಕು.
  • ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 12 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.
  • 2025-26 ನೇ ಸಾಲಿನಲ್ಲಿ ಮಾನ್ಯತೆ ಪಡೆದ ಯಾವುದೇ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿಯನ್ನು ಅಥವಾ ಡಿಪ್ಲೊಮಾ ಕೋರ್ಸ್ ಗೆ ಪ್ರವೇಶ ಪಡೆದಿರಬೇಕು.
  • ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿನೀಯರಿಗೆ ಮೊದಲ ಆದ್ಯತೆ ನೀಡಲಾಗುವುದು.

ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳು:

  • ಆಧಾರ್ ಕಾರ್ಡ್
  • 10ನೇ ತರಗತಿಯ ಅಂಕಪಟ್ಟಿ
  • 12ನೇ ತರಗತಿಯ ಅಂಕಪಟ್ಟಿ
  • ವಿದ್ಯಾರ್ಥಿನೀಯರ ಸಹಿ
  • ಬ್ಯಾಂಕ್ ಪಾಸ್ ಬುಕ್
  • ಪಾಸ್ಪೋರ್ಟ್ ಅಳತೆಯ ಭಾವಚಿತ್ರ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಕಾಲೇಜಿಗೆ ಸೇರ್ಪಡೆಯಾದ ಪುರಾವೆಯ ದಾಖಲೆಗಳು

ಅರ್ಜಿ ಸಲ್ಲಿಸುವ ವಿಧಾನ:

  • ಅರ್ಹ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ https://azimpremjifoundation.org/ ಗೆ ಭೇಟಿ ನೀಡಿ
  • ಅಪ್ಲೈ ಆನ್ಲೈನ್ ಆಯ್ಕೆಯನ್ನು ಕ್ಲಿಕ್ ಮಾಡಿ
  • ಎಲ್ಲಾ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ
  • ಈ ಎಲ್ಲಾ ಮಾಹಿತಿಗಳು ಸರಿಯಾಗಿದೆಯಾ ಎಂದು ಪರಿಶೀಲಿಸಿ
  • ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು
  • ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಪ್ರತಿಯನ್ನು ಪ್ರಿಂಟ್ ತಗೆದುಕೊಳ್ಳಿ

ಪ್ರಮುಖ ಲಿಂಕುಗಳು:

ಅಧಿಕೃತ ವೆಬ್ಸೈಟ್ ಲಿಂಕುಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸುವ ಲಿಂಕುಇಲ್ಲಿ ಕ್ಲಿಕ್ ಮಾಡಿ

ಅಂತಿಮ ತೀರ್ಮಾನ:

ಕರ್ನಾಟಕ ಸರ್ಕಾರವು ದೀಪಿಕಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವನ್ನು ಕಲ್ಪಿಸಲಾಗಿದ್ದು, ಅರ್ಹ ವಿದ್ಯಾರ್ಥಿಗಳು ನಿಗದಿತ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ. ಅರ್ಜಿ ಸಲ್ಲಿಸುವ ಮೊದಲು ಅರ್ಹತಾ ಮಾನದಂಡವನ್ನು ಪೂರೈಸುತ್ತೇವೆಯೋ? ಇಲ್ಲವೋ? ಎಂದು ಪರಿಶೀಲಿಸಿಕೊಳ್ಳಿ.

ಇತರೆ ಯೋಜನೆಯ ಲಿಂಕುಗಳು :

Chethana

Hello! I’m Chethana, an economics graduate with a passion for analyzing trends in technology, finance, and global news. With years of experience as a news editor, I bring data-driven insights and simplified explanations to complex topics, tech innovations, or market trends. My goal is to make information accessible and actionable for readers. Stay tuned for well-researched articles that bridge the gap between expertise and everyday understanding!

Join WhatsApp

Join Now

Join Telegram

Join Now

Leave a Comment