ಆದಾಯ ತೆರಿಗೆ ಇಲಾಖೆಯಲ್ಲಿ ನೇಮಕಾತಿಗೆ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದ್ದಾರೆ. ಯುವ ವೃತ್ತಿಪರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ, ಉತ್ತಮ ರೀತಿಯ ವೇತನವನ್ನು ನಿಗದಿಪಡಿಸಿದ್ದಾರೆ.
Income Tax Department Recruitment
ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ, ಉದ್ಯೋಗ ಸ್ಥಳ ಬೆಂಗಳೂರು. ಅರ್ಜಿ ಸಲ್ಲಿಸುವ ಹಂತಗಳು, ಅಧಿಕೃತ ವೆಬ್ ಸೈಟ್, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಈ ಕೆಳಗೆ ಹಂತ ಹಂತವಾದ ಮಾಹಿತಿಯನ್ನು ನೀಡಲಾಗಿದ್ದು ಎಲ್ಲ ಮಾಹಿತಿಯನ್ನು ಓದಿಕೊಂಡು ಆಫ್ ಲೈನ್ ಅರ್ಜಿಸಲ್ಲಿಸಿ
ಹುದ್ದೆಯ ಅವಲೋಕನ :- Income Tax Department Recruitment 2026
| ಸಂಸ್ಥೆಯ ಹೆಸರು | ಆದಾಯ ತೆರಿಗೆ ಇಲಾಖೆ |
| ಹುದ್ದೆಯಸ್ ಹೆಸರು | ಯುವ ವೃತ್ತಿಪರ ಹುದ್ದೆಗಳು |
| ಒಟ್ಟು ಖಾಲಿ ಹುದ್ದೆಗಳು | 03- ಹುದ್ದೆಗಳು |
| ಸಂಬಳ/ವೇತನ ಶ್ರೇಣಿ | ತಿಂಗಳಿಗೆ ರೂ.60,000/- |
| ಅಪ್ಲಿಕೇಶನ್ ಮೋಡ್ | ಆಫ್ ಲೈನ್ |
| ಶೈಕ್ಷಣಿಕ ಅರ್ಹತೆ | ಸ್ನಾತಕೋತ್ತರ ಪದವಿ/ ಕಾನೂನು ಪದವಿ, ಚಾರ್ಟೆಡ್ ಅಕೌಂಟ್ |
| ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ | 30-12-2025 |
| ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ | 08/01/2026 |
| ಅಧಿಕೃತ ಜಾಲತಾಣ | https://www.incometaxkarnatakagoa.gov.in/ |
ಹುದ್ದೆಯ ವಿವರಗಳು :-
ಆದಾಯ ತೆರಿಗೆ ಇಲಾಖೆಯಲ್ಲಿ ವೃತ್ತಿಪರ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದ್ದು ಒಟ್ಟು ಹುದ್ದೆಗಳು 03 ತಿಂಗಳಿಗೆ ರೂ.60,000 ಸಂಬಳವನ್ನು ನೀಡಲಾಗುತ್ತಿದ್ದು ಉದ್ಯೋಗ ಸ್ಥಳ ಬೆಂಗಳೂರು ಅಭ್ಯರ್ಥಿಗಳು ಕಾನೂನು ಪದವಿ, ಸ್ನಾತಕೋತ್ತರ ಪದವಿಯನ್ನು ಹೊಂದಿರುವುದು ಕಡ್ಡಾಯ. ತೆರಿಗೆ ಸಂಶೋಧನೆ ತೆರಿಗೆ ಮೊಕುದ್ದಮೆ ವಿಷಯಗಳಲ್ಲಿ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಆಫ್ ಲೈನ್ ಮೂಲಕ ಅರ್ಜಿಸಲ್ಲಿ ಉದ್ಯೋಗವನ್ನು ನಿಮ್ಮದಾಗಿಸಿಕೊಳ್ಳಿ.
ಶೈಕ್ಷಣಿಕ ಅರ್ಹತೆ :-Income Tax Department Recruitment 2026
ಸ್ನಾತಕೋತ್ತರ ಪದವಿ/ ಕಾನೂನು ಪದವಿ, ಚಾರ್ಟೆಡ್ ಅಕೌಂಟ್ ಪೂರ್ಣಗೊಳಿಸಿರಬೇಕು.
ಪ್ರಮುಖ ದಾಖಲೆಗಳು :- Income Tax Department Recruitment 2026
- ಅಭ್ಯರ್ಥಿಯ ಫೋಟೋ
- ಆಧಾರ್ ಕಾರ್ಡ್
- ವ್ಯಾಸಂಗ ಪ್ರಮಾಣ ಪತ್ರ
- ಪ್ಯಾನ್ ಕಾರ್ಡ್
- ಆದಾಯ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ ಹಾಗೂ ಇನ್ನಿತರ ಅಗತ್ಯ ದಾಖಲೆಗಳು
ವಯಸ್ಸಿನ ಮಿತಿ :-
ಆದಾಯ ತೆರಿಗೆ ಇಲಾಖೆಯಲ್ಲಿ ಕೆಲಸ ನಿರ್ವಹಿಸಲು 35 ವರ್ಷ ಮೇಲ್ಪಟ್ಟಿರಬಾರದು.
ಅರ್ಜಿ ಶುಲ್ಕ :-
ಯಾವುದೇ ಅರ್ಜಿಶುಲ್ಕ ಇಯುವುದಿಲ್ಲ
ಆಯ್ಕೆ ಪ್ರಕ್ರಿಯೆ :-
- ಲಿಖಿತ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನ
ಪ್ರಮುಖ ದಿನಾಂಕಗಳು :-
- ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 30-12-2025
- ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08/01/2026
ಅರ್ಜಿ ಸಲ್ಲಿಸುವ ವಿಧಾನ :-
- ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ https://www.incometaxkarnatakagoa.gov.in/
- ಅಧಿಕೃತ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ
- “ಆನ್ಲೈನ್ನಲ್ಲಿ ಅನ್ವಯಿಸು” ಲಿಂಕ್ ಮೇಲೆ ಕ್ಲಿಕ್ ಮಾಡಿ
- ನಿಮ್ಮ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯೊಂದಿಗೆ ನೋಂದಾಯಿಸಿ
- ಸರಿಯಾದ ವಿವರಗಳೊಂದಿಗೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ
- ಅಗತ್ಯವಿರುವ ದಾಖಲೆಗಳನ್ನು ಅಪ್ಲೋಡ್ ಮಾಡಿ (ಛಾಯಾಚಿತ್ರ, ಸಹಿ, ಪ್ರಮಾಣಪತ್ರಗಳು)
- ಅರ್ಜಿ ಶುಲ್ಕವನ್ನು ಆನ್ಲೈನ್ನಲ್ಲಿ ಪಾವತಿಸಿಟೆಲಿಗ್ರಾಮ್ ಜಾಯಿನ್ ಲಿಂಕ್
- ಅರ್ಜಿಯನ್ನು ಸಲ್ಲಿಸಿ ಮತ್ತು ಭವಿಷ್ಯದ ಉಲ್ಲೇಖಕ್ಕಾಗಿ ಮುದ್ರಣವನ್ನು ತೆಗೆದುಕೊಳ್ಳಿ.
ಪ್ರಮುಖ ಲಿಂಕ್ಗಳು :-
| ಅಧಿಕೃತ ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
| ಆನ್ಲೈನ್ನಲ್ಲಿ ಅರ್ಜಿ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ವೆಬ್ ಸೈಟ್ | ಇಲ್ಲಿ ಕ್ಲಿಕ್ ಮಾಡಿ |
| ಟೆಲಿಗ್ರಾಮ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ತೀರ್ಮಾನ :-
ಯುವ ವೃತ್ತಿಪರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಸ್ನಾತಕೋತ್ತರ ಪದವಿ/ ಕಾನೂನು ಪದವಿ, ಚಾರ್ಟೆಡ್ ಅಕೌಂಟ್ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು. ಈ ಹುದ್ದೆಗಳಿಗೆ ತಿಂಗಳಿಗೆ ರೂ.60,000 ವೇತನವನ್ನು ತೆರಿಗೆ ಮೊಕುದ್ದಮೆ ವಿಷಯಗಳಲ್ಲಿ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು ನೀಡಲಾಗುತ್ತಿದ್ದು ಯುವಕ ಯುವತಿಯ ಅರ್ಜಿಯನ್ನು ಸಲ್ಲಿಸಿ ತಮ್ಮ ಸರ್ಕಾರಿ ಉದ್ಯೋಗದ ಕನಸನ್ನು ನನಸು ಮಾಡಿಕೊಳ್ಳಿ.





