ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ ಇಲ್ಲಿ 5 ವೈದ್ಯಾಧಿಕಾರಿ ಹುದ್ದೆಗಳಿಗೆ ನೇಮಕಾತಿ ಅದಿಸೂಚನೆಯನ್ನು ಹೊರಡಿಸಲಾಗಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸಲು ಅವಕಾಶವನ್ನು ಮಾಡಿಕೊಳ್ಳಲಾಗಿದೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 26 /2025 ಇದಕ್ಕಿಂತ ಮೊದಲು ಇ-ಮೇಲ್ ಮೂಲಕ ಕಳುಹಿಸಬೇಕು.
ಹುದ್ದೆಗಳ ಅವಲೋಕನ :-
| ಸಂಸ್ಥೆಯ ಹೆಸರು | ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ ( ಕೆಪಿಸಿಎಲ್ ) |
| ಹುದ್ದೆಯ ಹೆಸರು | ವೈದ್ಯಕೀಯ ಅಧಿಕಾರಿ |
| ಒಟ್ಟು ಹುದ್ದೆಗಳು | 5 |
| ವೇತನ ಶ್ರೇಣಿ | ತಿಂಗಳಿಗೆ ರೂ. 37,160 – 2,03,450/- |
| ಅರ್ಹತೆ | ಎಸ್‌ಎಸ್‌ಎಲ್‌ಸಿ, ಸಿಎ, ಐಸಿಡಬ್ಲ್ಯೂಎ, ಪದವಿ, ಎಂಬಿಬಿಎಸ್ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 26-ಡಿಸೆಂಬರ್-2025 |
| ಅಧಿಕೃತ ಜಾಲತಾಣ | kpcl.karnataka.gov.in |
ವೇತನ ಶ್ರೇಣಿ :-
ತಿಂಗಳಿಗೆ ರೂ. 37,160 – 2,03,450/- ವೇತನ ನಿಗದಿಪಡಿಸಲಾಗಿದೆ
ಹುದ್ದೆಯ ವಿವರಣೆ :-
| ಹುದ್ದೆಯ ಹೆಸರು | ಒಟ್ಟು ಹುದ್ದೆಗಳು |
| ಕಾರ್ಖಾನೆ ವೈದ್ಯಕೀಯ ಅಧಿಕಾರಿ – 2 ವೈದ್ಯಕೀಯ ಅಧಿಕಾರಿ – 1 ಲೆಕ್ಕಪತ್ರ ಅಧಿಕಾರಿ – 1 ಬಾಯ್ಲರ್ ಅಟೆಂಡೆಂಟ್ -1 | 5 |
ವಿದ್ಯಾರ್ಹತೆ ವಿವರ :-
ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಎಸ್‌ಎಸ್‌ಎಲ್‌ಸಿ, ಸಿಎ, ಐಸಿಡಬ್ಲ್ಯೂಎ, ಪದವಿ, ಎಂಬಿಬಿಎಸ್ ಪೂರ್ಣಗೊಳಿಸಿರಬೇಕು.
ಅರ್ಜಿ ಶುಲ್ಕ :-
ಅರ್ಜಿ ಶುಲ್ಕವಿಲ್ಲ.
ವೇತನ ಶ್ರೇಣಿ :-
- ಗಳಿಗೆ ರೂ. 37,160 – 2,03,450/-
ವಯೋಮಿತಿ ವಿವರ :-
ಕನಿಷ್ಠ 18 ವರ್ಷ ಮತ್ತು ಗರಿಷ್ಠ 40 ವರ್ಷ
ವಯೋಮಿತಿ ಸಡಿಲಿಕೆ :-
ಮಾಜಿ ಸೈನಿಕರ ಅಭ್ಯರ್ಥಿಗಳು: 3 ವರ್ಷಗಳು
ಪಿಡಬ್ಲ್ಯೂಡಿ ಅಭ್ಯರ್ಥಿಗಳು: 10 ವರ್ಷಗಳು
ಆಯ್ಕೆ ಪ್ರಕ್ರಿಯೆ :-
ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡಿಯಲಿದೆ
ಅರ್ಜಿ ಸಲ್ಲಿಸುವ ವಿಧಾನ :-
ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, kpclbacklog@gmail.com ಗೆ 26-ಡಿಸೆಂಬರ್-2025 ರಂದು ಅಥವಾ ಅದಕ್ಕೂ ಮೊದಲು ಅಗತ್ಯವಿರುವ ಎಲ್ಲಾ ದಾಖಲೆಗಳೊಂದಿಗೆ ಕಳುಹಿಸಬಹುದು.
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು:-
| ಅಧಿಸೂಚನೆ ದಿನಾಂಕ | 27-11-2025 |
| ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 27-11-2025 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 26-ಡಿಸೆಂಬರ್-2025 |
ಅರ್ಜಿ ಸಲ್ಲಿಸಲು ಪ್ರಮುಖ ಲಿಂಕುಗಳು :-
| ಅಧಿಕೃತ ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
| ಆನ್ಲೈನ್ ಅರ್ಜಿ | ಇಲ್ಲಿ ಕ್ಲಿಕ್ ಮಾಡಿ |
ತೀರ್ಮಾನ :-
ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ ಎಲ್ಲಿ 5 ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆ ಯೊಂದಿಗೆ ಅಗತ್ಯ ದಾಖಲೆಗಳನ್ನ ಲಗತಿಸಿ ಇಮೇಲ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಿ.