ಸ್ನೇಹಿತರೆ ಎಲ್ಲರಿಗೂ ನಮಸ್ಕಾರ ,, ಮೈಸೂರು ಜಿಲ್ಲಾ ನಗರ ಅಭಿವೃದ್ಧಿಯಲ್ಲಿ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು 46 ನಾಗರಿಕ ಸೇವಕ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನ ಸಲ್ಲಿಸಬಹುದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗೆ ಕೊಟ್ಟಿರುವ ಸಂಪೂರ್ಣವಾದ ಮಾಹಿತಿಯನ್ನು ಓದಿಕೊಂಡು ಆಫ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ಅವಲೋಕನ (Job Overview) :-
| ಸಂಸ್ಥೆಯ ಹೆಸರು | ಮೈಸೂರು ಜಿಲ್ಲೆ ನಗರಾಭಿವೃದ್ಧಿ |
| ಹುದ್ದೆಯ ಹೆಸರು | ನಾಗರಿಕ ಸೇವಕ |
| ಒಟ್ಟು ಹುದ್ದೆಗಳು | 46 |
| ವೇತನ ಶ್ರೇಣಿ | ಅಧಿಸೂಚನೆಯನ್ನು ನೋಡಿ |
| ಅರ್ಹತೆ | ಮೈಸೂರು ಜಿಲ್ಲಾ ನಗರಾಭಿವೃದ್ಧಿ ಅಧಿಕೃತ ಅಧಿಸೂಚನೆಯ ಪ್ರಕಾರ |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 30-ಡಿಸೆಂಬರ್-2025 |
| ಅಧಿಕೃತ ಜಾಲತಾಣ | mysore.nic.in |
ವೇತನ ಶ್ರೇಣಿ (Salary scale):-
ಮೈಸೂರು ಜಿಲ್ಲಾ ನಗರಾಭಿವೃದ್ಧಿ ಅಧಿಕೃತ ಅಧಿಸೂಚನೆಯ ಪ್ರಕಾರ
ಹುದ್ದೆಯ ವಿವರಣೆ (Job Description) :-
| ಹುದ್ದೆಯ ಹೆಸರು | ಒಟ್ಟು ಹುದ್ದೆಗಳು |
| ನಾಗರಿಕ ಸೇವಕ | 46 |
ವೇತನ ಶ್ರೇಣಿ (Salary scale) :-
- ಮೈಸೂರು ಜಿಲ್ಲಾ ನಗರಾಭಿವೃದ್ಧಿ ಅಧಿಕೃತ ಅಧಿಸೂಚನೆಯ ಪ್ರಕಾರ
ವಿದ್ಯಾರ್ಹತೆ ವಿವರ (Qualification details):-
ಮೈಸೂರು ಜಿಲ್ಲಾ ನಗರಾಭಿವೃದ್ಧಿ ಅಧಿಕೃತ ಅಧಿಸೂಚನೆಯ ಪ್ರಕಾರ
ವಯೋಮಿತಿ ವಿವರ (Age limit details):-
ಕನಿಷ್ಠ 18 ವರ್ಷ ಮತ್ತು ಗರಿಷ್ಠ 55 ವರ್ಷ ವಯಸ್ಸಿನವರಾಗಿರಬೇಕು.
ಆಯ್ಕೆ ಪ್ರಕ್ರಿಯೆ (Selection process):-
ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡಿಯಲಿದೆ
ಅರ್ಜಿ ಸಲ್ಲಿಸುವ ವಿಧಾನ (How to apply):-
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೈಸೂರು ಜಿಲ್ಲಾ ನಾಗರಾಭಿವೃದ್ಧಿ ನಾಗರಿಕ ಸೇವಕ ಹುದ್ದೆಗಳ ನೇಮಕಾತಿಗೆ ಅನುಗುಣವಾಗಿ ಆಫ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಲ್ಲಾ ದಾಖಲೆಗಳೊಂದಿಗೆ ಈಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಸರಿಯಾಗಿ ನಮೂದಿಸಿ ಐಡಿ ಪ್ರೂಫು ವಯಸ್ಸಿನ ಪುರಾವೆ ಪ್ರಮಾಣ ಪತ್ರ, ಶೈಕ್ಷಣಿಕ ಪ್ರಮಾಣ ಪತ್ರ ಇತ್ತೀಚಿನ ಭಾವಚಿತ್ರ ಯಾವುದೇ ಅನುಭವಿಸಿದರೆ ಈ ಮೇಲೆ ತಿಳಿಸಿರುವ ಅದರ ಮೂಲಕ ಸ್ಪೀಡ್ ಪೋಸ್ಟ್ ಅಥವಾ ರಿಜಿಸ್ಟರ್ ಪೋಸ್ಟ್ ಮೂಲಕ ನೀವು ಕಳುಹಿಸಬೇಕಾಗುತ್ತದೆ.
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು (Important dates for applying):-
| ಅಧಿಸೂಚನೆ ದಿನಾಂಕ | 15-11-2025 |
| ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 15-11-2025 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 30-ಡಿಸೆಂಬರ್-2025 |
ಅರ್ಜಿ ಸಲ್ಲಿಸಲು ಪ್ರಮುಖ ಲಿಂಕುಗಳು :-
| ಅಧಿಕೃತ ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
| ಆನ್ಲೈನ್ ಅರ್ಜಿ | ಇಲ್ಲಿ ಕ್ಲಿಕ್ ಮಾಡಿ |
ತೀರ್ಮಾನ :-
ಮೈಸೂರು ಜಿಲ್ಲಾ ನಾಗರಾಭಿವೃದ್ಧಿಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದ ಒಳಗಾಗಿ ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಮೇಲೆ ತಿಳಿಸಿದ ಎಲ್ಲಾ ಮಾಹಿತಿಯನ್ನು ಓದಿಕೊಂಡು ಆಫ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಿ.











Government hospital ಮುಂಭಾಗ Anil Kumar
I want cycle for going school and my school was very distance for me that’s way I want free cycle