
ಉದ್ಯೋಗ ಪ್ರಿಯರೆ ನಿಮಗಿಲ್ಲಿದೆ ಸುವರ್ಣಾವಕಾಶ ಭಾರತೀಯ ಕೇಂದ್ರ ಬ್ಯಾಂಕ್ (RBI) ಆಗಿರುವ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ದಲ್ಲಿ ನೇಮಕಾತಿ ಅಧಿಸೂಚನೆ ಬಿಡುಗಡೆಯಾಗಿದೆ. ಬ್ಯಾಂಕ್ ನಲ್ಲಿ ವೃತ್ತಿ ಜೀವನ ನೆಡೆಸಬೇಕೆಂಬ ಆಸಕ್ತಿ ಹೊಂದಿದ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ ಒದಗಿ ಬಂದಿದೆ. ಒಟ್ಟು 572 ಹುದ್ದೆಗಳಿಗೆ ಅಧಿಸೂಚನೆಯನ್ನು ಪ್ರಕಟ ಮಾಡಿದ್ದುಈ ಹುದ್ದೆಗೆ ಅರ್ಜಿಸಲ್ಲಿಸಲು ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಉದ್ಯೋಗವನ್ನು ಪಡೆದುಕೊಳ್ಳಿ.
RBI Recruitment 2026
ಈ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳನ್ನ ಆಯ್ಕೆ ಮಾಡಲಾಗುತ್ತದೆ ಅರ್ಜಿ ಸಲ್ಲಿಸಲು ಬೇಕಾಗಿರುವ ಅಗತ್ಯ ದಾಖಲೆಗಳೊಂದಿಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಈ ಕೆಳಗೆ ಪ್ರಕಟ ಮಾಡಲಾಗಿದ್ದು ಎಲ್ಲಾ ಮಾಹಿತಿಯನ್ನು ಅಭ್ಯರ್ಥಿಗಳು ಓದಿಕೊಂಡು ಅಲ್ಲಿ ಕೇಳಲಾಗಿರುವಂತ ಮಾಹಿತಿಯನ್ನು ಆನ್ಲೈನ್ ನಲ್ಲಿ ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ, ಇದರ ಬಗ್ಗೆ ಈ ಕೆಳಗೆ ಸಂಪೂರ್ಣವಾದ ಮಾಹಿತಿಯನ್ನ ಹಂತ ಹಂತವಾಗಿ ನೀಡಲಾಗಿದೆ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಿ.
ಇದರ ಬಗ್ಗೆ ಇಲ್ಲಿ ಪೂರ್ತಿ ವಿವರವನ್ನು ನೀಡಲಾಗಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಎಲ್ಲಾ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಬಹುದಾಗಿದೆ ಈ ಹುದ್ದೆಯ ಬಗೆಗಿನ ಇನ್ನಷ್ಟು ಮಾಹಿತಿಗಾಗಿ ನಮ್ಮ ವೆಬ್ ಸೈಟ್ ಮಾಧ್ಯಮ.ನೆಟ್ ಗೆ ಭೇಟಿ ನೀಡಿ.
ಹುದ್ದೆಯ ಪರಿಚಯ:-
| ಹುದ್ದೆಯ ಹೆಸರು | ಕಚೇರಿ ಪರಿಚಯ |
| ಇಲಾಖೆ | ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(RBI) |
| ಹುದ್ದೆಗಳ ಒಟ್ಟು ಸಂಖ್ಯೆ | ಒಟ್ಟು 572 ಹುದ್ದೆಗಳು |
| ಅರ್ಜಿ ಅನ್ವಯಿಸುವ ಪ್ರಕ್ರಿಯೆ | ಆನ್ಲೈನ್ ಅರ್ಜಿ ಪ್ರಕ್ರಿಯೆ |
ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದ್ದು 15 /01/ 2026 ರಂದು ಅರ್ಜಿ ಪ್ರಕ್ರಿಯೆ ಶುರುವಾಗಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 4/2 /2026 ರಂದು ಮುಕ್ತಾಯಗೊಳ್ಳುತ್ತದೆ. ಈ ಹುದ್ದೆಗಳಿಗೆ ಅಗತ್ಯ ದಾಖಲೆಗಳೊಂದಿಗೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸುವ ಹಂತಗಳನ್ನ ಈ ಕೆಳಗೆ ನೀಡಲಾಗಿದೆ, ಎಲ್ಲಾ ಮಾಹಿತಿಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಿ ನಿಮ್ಮ ಕನಸಿನ ಉದ್ಯೋಗವನ್ನು ನನಸು ಮಾಡಿಕೊಳ್ಳಿ.
ಭಾರತೀಯ ರಿಸರ್ವ್ ಬ್ಯಾಂಕ್ (RBI) ಸಂಪೂರ್ಣ ಮಾಹಿತಿ:-
ಭಾರತೀಯ ರಿಸರ್ವ್ ಬ್ಯಾಂಕ್ ಸ್ಥಾಪನೆ:- ಏಪ್ರಿಲ್ 01 1935 ರಲ್ಲಿ ಸ್ಥಾಪನೆ ಯಾಗಿದ್ದು. ಇದರ ಮುಖ್ಯ ಕಚೇರಿ ಮುಂಬೈ ಮತ್ತು ಮಹಾರಾಷ್ಟ್ರದಲ್ಲಿ ಮೊದಲ ಗವರ್ನರ್ ಸರ್ಸರ್ ಆಸ್ಬೋರ್ಣ್ ಸ್ಮಿತ್ ಆಗಿದ್ದರು ಭಾರತದ ಮೊದಲ ಗವರ್ನರ್ ಡಿಸಿ ದೇಶ ಈಗಿನ ಪ್ರಸ್ತುತ ಗವರ್ನರ್ ಶಕ್ತಿಕಾಂತ್ ದಾಸ್ ರ್ಬಿಐನ ಇದರ ಮುಖ್ಯ ಕಾರ್ಯಗಳು ನೋಟುಗಳ ಬಿಡುಗಡೆ ಮತ್ತು ಮುದ್ರಣ ಮಾಡುವುದು
ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ (RBI) ಉದ್ಯೋಗವನ್ನು ಪಡೆದು ತಮ್ಮ ಜೀವನವನ್ನು ಸೆಟಲ್ ಮಾಡಿಕೊಳ್ಳಬೇಕು ಅಂತ ಆಸೆಯನ್ನು ಹೊಂದಿದವರಿಗೆ ಇದೀಗ ಹೊಸದಾಗಿ 2026 ನೇ ಸಾಲಿನ ಉದ್ಯೋಗದ ಅಧಿಸೂಚನೆಯನ್ನು ಬಿಟ್ಟಿದ್ದಾರೆ ಈ ಉದ್ಯೋಗಕ್ಕೆ ನೀವು ಸಹ ಅರ್ಜಿಯನ್ನು ಸಲ್ಲಿಸಿ ಈ ಉದ್ಯೋಗವನ್ನು ನೀವು ಸಹ ಪಡೆದುಕೊಳ್ಳಬಹುದು.
ಕೆಲಸದ ಸ್ವರೂಪ:-
ಭಾರತೀಯ ರಿಸರ್ವ್ ಬ್ಯಾಂಕ್ ಆಫೀಸ್ ಅಟೆಂಡೆಂಟ್ ಆಗುವ ಅಭ್ಯರ್ಥಿಗಳು RBI ಪ್ರಾದೇಶಿಕ ಕಚೇರಿಗಳಲ್ಲಿ ಅಟೆಂಡರ್ ರೀತಿ ಕೆಲಸ ನಿರ್ವಹಿಸಬೇಕಾಗುತ್ತದೆ ಕಚೇರಿ ವೇಳೆ ಅಧಿಕಾರಿಯಾಗಿ ಸಹಾಯಕರಾಗಿ ಹಸ್ತಾಂತರ ಸೇರಿ ಮೇಲಧಿಕಾರಿಗಳು ಸೂಚಿಸಿದ ಮುಂತಾದ ಕೆಲಸಗಳನ್ನು ನಿರ್ವಹಿಸಬೇಕಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರಬೇಕಾದ ವಿದ್ಯಾರ್ಹತೆ:-
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಅರ್ಹತೆಯನ್ನು ನಿಗದಿಪಡಿಸಲಾಗಿತು ವಿದ್ಯಾರ್ಥಿಯ ವಿವರದ ಕುರಿತು ಈ ಕೆಳಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಲಾಗಿದೆ
- ಸಂಬಂಧಪಟ್ಟ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದಿಂದ 10ನೇ ತರಗತಿ ಉತ್ತೀರ್ಣರಾಗಿರಬೇಕು
- ಪದವಿ ಪೂರ್ವ ವಿದ್ಯಾರ್ಥಿ ಆಗಿರಬೇಕು
- ಪದವೀಧರರು ಮತ್ತು ಹೆಚ್ಚಿನ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
ಯಾವ ಯಾವ ಪ್ರದೇಶದಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ?
| ಅಹಮದಾಬಾದ್ | 29 |
| ಬೆಂಗಳೂರು | 16 |
| ಭುವನೇಶ್ವರ | 36 |
| ಚೆನ್ನೈ | 09 |
| ಹೈದ್ರಾಬಾದ್ | 36 |
| ಜೈಪುರ್ | 42 |
| ಕಲ್ಕತ್ತಾ | 90 |
| ನವದೆಹಲಿ | 61 |
| ಮುಂಬೈ | 33 |
| ಪಾಟ್ನಾ | 37 |
| ಭೋಪಾಲ್ | 04 |
| ಚಂಡೀಗಢ | 02 |
| ಗುವಾಹಟಿ | 52 |
| ಕಾನ್ಪುರ ಮತ್ತು ಲಕ್ನೋ | 125 |
| ಒಟ್ಟು ಹುದ್ದೆಗಳು | 572 |
ವಯೋಮಿತಿ:
- ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ ಕಾರ್ಯವನ್ನು ನಿರ್ವಹಿಸಲು ಕನಿಷ್ಠ 18 ವರ್ಷಗಳು
- ಗರಿಷ್ಠ 25 ವರ್ಷಗನ್ನು ನಿಗದಿ ಪಡಿಸಿದೆ
ವಯೋಮಿತಿ ಸಡಿಲಿಕೆ:-
- ಈ ಹುದ್ದೆಗಳಿಗೆ ಅರ್ಜಿಸಲ್ಲಿಸಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷದಿಂದ ಅಂದರೆ 30 ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ಇರುತ್ತದೆ
- ಇತರ ಹಿಂದುಳಿದ ವರ್ಗದ ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಅಂದರೆ ಒಬಿಸಿ ಅಭ್ಯರ್ಥಿಗಳಿಗೆ 28 ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ಇರುತ್ತದೆ
ಅರ್ಜಿ ಶುಲ್ಕ:
- SC/ST, PWD ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. 50 ಜೊತೆಗೆ 18% GST ಇರುತ್ತದೆ
- ಸಾಮಾನ್ಯ ವರ್ಗ OBC WD ಅಭ್ಯರ್ಥಿಗಳಿಗೆ 450 ಜೊತೆಗೆ 18% GST ಅಭ್ಯರ್ಥಿಗಳಿಗೆ ಇರುತ್ತದೆ
- ಸಿಬ್ಬಂದಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರೋದಿಲ್ಲ
ಅಗತ್ಯ ದಾಖಲೆಗಳು:
ಸಾಮಾನ್ಯ ನಿಯಮಗಳ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಎಲ್ಲ ದಾಖಲೆಗಳನ್ನು ಹೊಂದಿರುವುದು ಅಗತ್ಯ. ಕೇವಲ 10 ನೇ ತರಗತಿ ಅಷ್ಟೇ ಓದಿರುವುದು ಎಂದು ಚಿಂತೆ ಪಡಬೇಡಿ. RBI ನಿಮಗೊಂದು ಉತ್ತಮ ಅವಕಾಶವನ್ನು ಒದಗಿಸಿದೆ.
- ಆಧಾರ್ ಕಾರ್ಡ್
- 10ನೇ ತರಗತಿ ಅಂಕಪಟ್ಟಿ ಮತ್ತು ಪ್ರಮಾಣ ಪತ್ರ
- 12ನೇ ತರಗತಿ ಅಂಕಪಟ್ಟಿ ಮತ್ತು ಪ್ರಮಾಣ ಪತ್ರ
- ಪದವಿ ಸ್ನಾತಕೋತರ ಪದವಿ ಅಂಕಪಟ್ಟಿ ಮತ್ತು ಪ್ರಮಾಣ ಪತ್ರ
- ಓಟರ್ ಐಡಿ
- ಎಲ್ಲಾ ಶೈಕ್ಷಣಿಕ ಪ್ರಮಾಣಪತ್ರ
- ಅಂಕಪಟ್ಟಿ
- ಪಾನ್ ಕಾರ್ಡ್
- ಇತ್ತೀಚಿನ ಪಾಸ್ ಪೋರ್ಟ್ ಸೈಜ್ ಫೋಟೋ
- ಜಾತಿ ಮತ್ತು ಆದಾಯ ಪ್ರಮಾಣಪತ್ರ
ಅರ್ಜಿ ಸಲ್ಲಿಸುವ ವಿಧಾನ:
- ಅರ್ಜಿ ಸಲ್ಲಿಸುವ ವಿಧಾನ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
- ಅಲ್ಲಿ ಕೊಟ್ಟಿರುವ ಸಂಪೂರ್ಣವಾದ ಮಾಹಿತಿಯನ್ನು ಓದಿಕೊಂಡು
- ಅರ್ಜಿ ಹಾಕುವ ಬಟನ್ ಮೇಲೆ ಕ್ಲಿಕ್ ಮಾಡಿ
- ಸಂಪೂರ್ಣವಾದ ಮಾಹಿತಿಯನ್ನು ಭರ್ತಿ ಮಾಡಿ
- ದಾಖಲೆಗಳನ್ನು ಅಪ್ಲೋಡ್ ಮಾಡಿ ಸಬ್ಮಿಟ್ ಮಾಡಿ
- ಕೊನೆಯಲ್ಲಿ ಬಂದಿರುವಂತಹ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು ಪ್ರಿಂಟ್ ಔಟ್ ತೆಗೆದುಕೊಳ್ಳಿ
ಈ ಹುದ್ದೆಗಳಿಗೆ ನೀಡುವ ಸಂಬಳ:-
ಹುದ್ದೆಗಳಿಗೆ ಅನುಗುಣವಾಗಿ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದ್ದು ಈ ಕೆಳಗೆ ವಿವರವಾದ ಮಾಹಿತಿಯನ್ನು ನೀಡಲಾಗಿದೆ
- ಆಯ್ಕೆಯಾದ ಅಭ್ಯರ್ಥಿಗಳು ತಿಂಗಳಿಗೆ ₹46,029/- ಆಗಿರುತ್ತದೆ.
- ಅವರ ಬ್ಯಾಂಕಿನ ವಸತಿ ಸೌಕರ್ಯದಲ್ಲಿ ವಾಸಿಸುತ್ತಿದ್ದರೆ ಅವರಿಗೆ ವೇತನದ 15% ಮನೆ ಬಾಡಿಗೆಗೆ ಭತ್ಯೆ ಹೆಚ್ಚುವರಿಯಾಗಿ ಪಾವತಿಸಲಾಗುತ್ತದೆ
ಆಯ್ಕೆವಿಧಾನ :-
- ಈ ಹುದ್ದೆಗಳಿಗೆ ಆನ್ಲೈನ್ ಪರೀಕ್ಷೆ
- ಮತ್ತು ಭಾಷಾ ಪ್ರಾವೀಣ್ಯತೆ ಪರೀಕ್ಷೆ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ
- ಆನ್ಲೈನ್ ಪರೀಕ್ಷೆಯಲ್ಲಿ ಬಹು ಆಯ್ಕೆಗಳಾಗಿದ್ದು
- ಇಲ್ಲಿ ತಪ್ಪು ಉತ್ತರಗಳಿಗೆ ಋಣಾತ್ಮಕ ಅಂಕಗಳು ಇರುತ್ತವೆ
ಪ್ರಮುಖ ದಿನಾಂಕಗಳು:
| ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 15-01-2026 |
| ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 04-02-2026 |
ಅರ್ಜಿಸಲ್ಲಿಸಲು ಪ್ರಮುಖ ಲಿಂಕುಗಳು:-
| ಅಧಿಕೃತ ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
| ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ವೆಬ್ಸೈಟ್ | https://ibpsreg.ibps.in/rbipodec25/ |
ತೀರ್ಮಾನ:-
ಕೇವಲ 10ನೇ ತರಗತಿ ಮಾತ್ರ ಓದಿದ್ದು ನನಗೆ ಯಾವುದೇ ಕೆಲಸವೆಂದು ಚಿಂತೆ ಪಡುತ್ತಿರುವ ಉದ್ಯೋಗಿಗಳಿಗೆ ಭಾರತೀಯ ರಿಸರ್ವ್ ಬ್ಯಾಂಕ್ ಗುಡ್ ನ್ಯೂಸ್ ಕೊಟ್ಟಿದೆ. ನಮಗೆ ಯಾವುದೇ ಸರ್ಕಾರಿ ಕೆಲಸ ಸಿಗುವುದಿಲ್ಲ ಎಂದು ಚಿಂತಿಸುತ್ತಾ ಕುಳಿತಿದ್ದೀರಾ? ಹಾಗಾದ್ರೆ ಮೇಲೆ ತಿಳಿಸಿರುವ ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಿ ಬ್ಯಾಂಕ್ ಉದ್ಯೋಗವನ್ನು ನಿಮ್ಮದಾಗಿಸಿಕೊಳ್ಳಿ.












