DHFWS ಕೊಪ್ಪಳ ನೇಮಕಾತಿ – 3 ನೇತ್ರ ಸಹಾಯಕ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ!!
WhatsApp Group Join Now Telegram Channel Join Now ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊಪ್ಪಳ ಇಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸಲು ಈ ಕೆಳಗೆ ಕೊಟ್ಟಿರುವ ಸಂಪೂರ್ಣವಾದ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಲು ಕೇಳಲಾಗಿರುವ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಹಾಗೂ ಅರ್ಜಿ ಸಲ್ಲಿಸಲು ಎಲ್ಲಾ ವಿವಿಧ ಹಂತಗಳನ್ನ ಫಾಲೋ ಮಾಡಿ ಆನ್ಲೈನ್ … Read more