ಮೊಬೈಲ್ ಕ್ಯಾಂಟೀನ್ ಸಬ್ಸಿಡಿ ಯೋಜನೆ 2025 | MOBILE CANTEEN SCHEME

MOBILE CANTEEN SCHEME

ನಿರುದ್ಯೋಗಿ ಯುವಕ ಯುವತಿಯರಿಗೆ ಆರ್ಥಿಕವಾಗಿ ಸ್ವಾವಲಂಬನೆ ಜೀವನವನ್ನು ಸಾಧಿಸಲು ಸ್ವಂತ ಉದ್ಯೋಗವನ್ನು ಆರಂಭಿಸಲು ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಮೊಬೈಲ್ ಕ್ಯಾಂಟೀನ್ ತೆರೆಯಲು ಸಹಾಯಧನವನ್ನ ನೀಡಲಾಗುತ್ತಿದೆ ಈ ಒಂದು ಸಹಾಯಧನವನ್ನು ಪಡೆದು ಸ್ವಂತ ಉದ್ಯಮವನ್ನು ಶುರು ಮಾಡಿ ಆರ್ಥಿಕವಾಗಿ ಸ್ವಾವಲಂಬಿ ಜೀವನವನ್ನು ನಡೆಸಬಹುದು ಇದರ ಬಗ್ಗೆ ಈ ಕೆಳಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಲಾಗಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಲ್ಲಾ ಮಾಹಿತಿಯನ್ನು ಓದಿಕೊಂಡು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಿ. ಯೋಜನೆಯ ವಿವರ (Project details) :- ಯೋಜನೆಯ ಹೆಸರು ಮೊಬೈಲ್ … Read more