ಪ್ರತಿ ಮಹಿಳೆಗೆ ಸಿಗುತ್ತೆ 3 ಲಕ್ಷ ರೂಪಾಯಿ! ಈ ಹಣ ಬೇಕಂದ್ರೆ ಹೀಗೆ ಮಾಡಿ ಸಾಕು! : UDYOGINI


ಮಹಿಳಾ ಉದ್ಯಮಿಗಳಿಗೆ ಉದ್ಯೋಗಿನಿ ಯೋಜನೆ ಅಡಿಯಲ್ಲಿ ಮೂರು ಲಕ್ಷದವರೆಗೆ ಸಾಲ ಸೌಲಭ್ಯ ಮತ್ತೆ ರಿಯಾಯಿತಿಯನ್ನು ಒದಗಿಸುವಂತಹ ಯೋಜನೆ ಇದಾಗಿದ್ದು ಈ ಯೋಜನೆಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸಲು ಎಲ್ಲಾ ಮಾಹಿತಿಯನ್ನು ತಿಳಿದುಕೊಂಡು ಈ ಕೆಳಗೆ ಕೊಟ್ಟಿರುವ ಎಲ್ಲಾ ಮಾಹಿತಿಯನ್ನು ಓದಿಕೊಂಡು ಕೇಳಲಾಗಿರುವ ದಾಖಲೆಗಳನ್ನು ಸರಿಪಡಿಸಿಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಈ ಯೋಜನೆಯ ಉದ್ದೇಶ :-

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿ ಜೀವನವನ್ನು ನಡೆಸಲು ಬೇಕಾಗಿರುವಂತ ಎಲ್ಲ ರೀತಿಯಾದ ಸಹಾಯವನ್ನು ಸರ್ಕಾರದ ವತಿಯಿಂದ ಮಾಡಲು ಇಂತಹ ಯೋಜನೆಯನ್ನು ಜಾರಿಗೆ ತರಲಾಗಿದೆ ಉದ್ಯೋಗಿನಿ ಯೋಜನೆ ಅಡಿಯಲ್ಲಿ ಮೂರು ಲಕ್ಷದವರೆಗೆ ಸಾಲ ಸೌಲಭ್ಯವನ್ನು ನೀಡಲಾಗುತ್ತಿದ್ದು ಇದನ್ನು ಸರಿಯಾಗಿ ಸದುಪಯೋಗ ಪಡಿಸಿಕೊಂಡ ಮಹಿಳೆಯರಿಗೆ ಸರ್ಕಾರದಿಂದ ಇನ್ನಷ್ಟು ಹೆಚ್ಚಿನ ಸಹಾಯಧನವನ್ನು ನೀಡಲಾಗುವುದು ಎಂದು ಅಧಿಕೃತ ವೆಬ್ಸೈಟ್ನಲ್ಲಿ ನೀಡಲಾಗಿದೆ ಇದಕ್ಕೆ ಸಂಬಂಧಪಟ್ಟಂತೆ ಎಲ್ಲಾ ಮಾಹಿತಿಯನ್ನು ಪಡೆದುಕೊಂಡು ನೀವು ಸಹ ಒಂದು ಹೊಸ ಉದ್ಯಮವನ್ನು ಶುರು ಮಾಡಲು ಹಣ ಸಹಾಯ ಬೇಕಾಗಿದ್ದಲ್ಲಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಪ್ರಯೋಜನಗಳು :-

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಮಹಿಳೆಯರಿಗೆ ಸ್ವಾವಲಂಬಿ ಜೀವನವನ್ನು ನಡೆಸಲು ಒಂದು ಲಕ್ಷದಿಂದ ಗರಿಷ್ಠ ಮೂರು ಲಕ್ಷದವರೆಗೆ ಸಬ್ಸಿಡಿ ಸಹಿತ ಸಾಲ ಸೌಲಭ್ಯವನ್ನು ಒದಗಿಸಲಾಗುತ್ತದೆ ಈ ಒಂದು ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳಾ ಅಭ್ಯರ್ಥಿಗಳಿಗೆ 50% ವರೆಗೆ ಕುಟುಂಬದ ಆದಾಯದ ಮಿತಿ ವರ್ಷಕ್ಕೆ ಎರಡು ಲಕ್ಷಕ್ಕಿಂತ ಕಡಿಮೆ ಇರುವವರಿಗೆ ನೀಡಲಾಗುತ್ತದೆ ಇಂತಹ ಅಭ್ಯರ್ಥಿಗಳು ಈ ಒಂದು ಯೋಜನೆಗೆ ಅರ್ಜಿಯನ್ನ ಸಲ್ಲಿಸಿ ಈ ಲಾಭವನ್ನು ಪಡೆಯಬಹುದು ಇನ್ನೂ ವಿಶೇಷ ವರ್ಗ ಮತ್ತು ಸಾಮಾನ್ಯ ವರ್ಗಕ್ಕೆ ಸೇರಿದ ಮಹಿಳಾ ಅಭ್ಯರ್ಥಿಗಳಿಗೆ ಗರಿಷ್ಠ ಘಟಕ ವೆಚ್ಚ 3 ಅವರಿಗೆ ಮಹಿಳೆಯರಿಗೆ ನೀಡಲಾಗುತ್ತದೆ ಸಾಮಾನ್ಯ ವರ್ಗದ ಮಹಿಳೆಯರಿಗೆ 30% ಅಂದರೆ ಗರಿಷ್ಠ 90 ಸಾವಿರದವರೆಗೆ ಸಬ್ಸಿಡಿ ಯನ್ನು ಒದಗಿಸುವಂತಹ ಯೋಜನೆ ಇದಾಗಿರುವ ಅಂತದ್ದು ಒಂದು ಸ್ವಾವಲಂಬಿ ಜೀವನವನ್ನು ನಡೆಸಲು ಮಹಿಳೆಯರಿಗೆ ಬೇಕಾಗಿರುವಂತ ಎಲ್ಲ ರೀತಿಯಾದ ಸಹಾಯವನ್ನು ಈ ಯೋಜನೆಯೆಲ್ಲಿ ಮಾಡಲಾಗುತ್ತದೆ.

ಅರ್ಹತೆ :-

  • ಸಾಮಾನ್ಯ ಮತ್ತು ವಿಶೇಷ ವರ್ಗಗಳಿಗೆ ಸೇರಿದ ಮಹಿಳಾ ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ 1.50 ಲಕ್ಷಕ್ಕಿಂತ ಕಡಿಮೆ ಇರಬೇಕು
  • ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಹಿಳೆಯಾಗಿರಬೇಕು
  • ಎಲ್ಲ ವರ್ಗಗಳಿಗೆ ಅರ್ಜಿದಾರರ ವಯಸ್ಸು 18ರಿಂದ 55 ವರ್ಷದೊಳಗೆ ಇರಬೇಕು
  • ವಿಧವೆ ಅಥವಾ ಅಂಗವಿಕಲ ಮಹಿಳೆಯರಿಗೆ ಕುಟುಂಬದ ಆದಾಯದ ಮೇಲೆ ಯಾವುದೇ ಮಿತಿ ಇಲ್ಲ
  • ಕರ್ನಾಟಕದ ಕಾಯಂ ನಿವಾಸಿ ಆಗಿರಬೇಕು
  • ಅರ್ಜಿದಾರರು ಯಾವುದೇ ಹಣಕಾಸು ಸಂಸ್ಥೆಯಿಂದ ಪಡೆದಿರುವ ಹಿಂದಿನ ಸಾಲವನ್ನು ಮರುಪಾವತಿಸುವಲ್ಲಿ ವಿಫಲರಾಗಿರಬಾರದು

ಅಗತ್ಯವಿರುವ ದಾಖಲೆಗಳು:-

  • ಸಾಲ ಪಡೆಯಲು ಬಯಸುವ ಚಟುವಟಿಕೆಯ ತರಬೇತಿ/ಅನುಭವದ ಬಗ್ಗೆ ಪ್ರಮಾಣಪತ್ರ.
  • ಅರ್ಜಿದಾರರ ಮೂರು ಪಾಸ್‌ಪೋರ್ಟ್ ಗಾತ್ರದ ಛಾಯಾಚಿತ್ರಗಳು.
  • ಆರ್ಥಿಕ ನೆರವು ಕೋರಿರುವ ಚಟುವಟಿಕೆಯ ವಿವರವಾದ ಯೋಜನಾ ವರದಿ (ಡಿಪಿಆರ್).
  • ಪಡಿತರ ಚೀಟಿ
  • ಮತದಾರರ ಗುರುತಿನ ಚೀಟಿ
  • ಕುಟುಂಬದ ವಾರ್ಷಿಕ ಆದಾಯ ಪ್ರಮಾಣಪತ್ರ
  • ಯಂತ್ರೋಪಕರಣಗಳು, ಸಲಕರಣೆಗಳು ಮತ್ತು ಇತರ ಬಂಡವಾಳ ವೆಚ್ಚಗಳಿಗೆ ಉಲ್ಲೇಖಗಳು
  • ಜಾತಿ ಪ್ರಮಾಣಪತ್ರ (SC/ST ಅರ್ಜಿದಾರರಾಗಿದ್ದರೆ).

ಅರ್ಜಿ ಸಲ್ಲಿಸುವ ವಿಧಾನ :-

ಅರ್ಜಿಯನ್ನು ಆನ್ಲೈನ್ ಮುಖಾಂತರ ಹಾಗೂ ಆಫ್ಲೈನ್ ಮುಖಾಂತರ ಸಲ್ಲಿಸಬಹುದಾಗಿದೆ

ಆಫ್ಲೈನ್ ಮುಖಾಂತರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗೃಹ ಉದ್ಯಮವನ್ನ ಶುರು ಮಾಡಲು ಅರ್ಜಿ ಸಲ್ಲಿಸಲು ಬಯಸುವಂತಹ ಮಹಿಳಾ ಅಭ್ಯರ್ಥಿಗಳು ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಹತ್ತಿರದ ಬ್ಯಾಂಕಿಗೆ ತೆಗೆದುಕೊಂಡು ಹೋಗಿ ಅಲ್ಲಿ ಎಲ್ಲಾ ಮಾಹಿತಿಯನ್ನು ಪಡೆದುಕೊಂಡು ಅವರು ಕೇಳಿರುವ ಮಾಹಿತಿಯನ್ನು ದಾಖಲೆಯಲ್ಲಿ ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡುವ ಮೂಲಕ ಅಂದರೆ ಲಗತ್ತಿಸುವ ಮೂಲಕ ಆಫ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಸಂಪೂರ್ಣವಾದ ಮಾಹಿತಿಯನ್ನು ಓದಿಕೊಂಡು ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಸಬ್ಮಿಟ್ ಮಾಡಿ ನಂತರ ಕೊನೆಯಲ್ಲಿ ಬಂದಿರುವಂತಹ ಅಪ್ಲಿಕೇಶನ್ ಫಾರ್ಮನ್ನ ಡೌನ್ಲೋಡ್ ಮಾಡಿಕೊಂಡು ಪ್ರಿಂಟ್ ಔಟ್ ತೆಗೆದು ಇಟ್ಟುಕೊಳ್ಳಿ.

ತೀರ್ಮಾನ :-

ಉದ್ಯೋಗಿನಿ ಯೋಜನೆಗೆ ಅರ್ಜಿ ಸಲ್ಲಿಸುವ ಮಹಿಳಾ ಅಭ್ಯರ್ಥಿಗಳು ಸಾಮಾನ್ಯ ವರ್ಗದ ಹಾಗೂ ಎಸ್ಸಿ ಎಸ್ಟಿ ಮಹಿಳಾ ಅಭ್ಯರ್ಥಿಗಳು ಈ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ ಅಧಿಕೃತ ದಿನಾಂಕದೊಳಗೆ ಆನ್ಲೈನ್ ಮುಖಾಂತರ ಹಾಗೂ ಆಫ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಲ್ಲಾ ದಾಖಲೆಗಳೊಂದಿಗೆ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಹಾಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಲು ಎಲ್ಲಾ ಮಾಹಿತಿಯನ್ನು ಆನ್ಲೈನ್ ನಲ್ಲಿ ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅಲ್ಲಿ ಕೊಟ್ಟಿರುವ ಸಂಪೂರ್ಣವಾದ ಮಾಹಿತಿಯನ್ನು ಓದಿಕೊಂಡು ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.

ಆನ್ಲೈನ್ ಅಪ್ಲಿಕೇಶನ್ ಇಲ್ಲಿ ಕ್ಲಿಕ್ ಮಾಡಿ

Leave a Comment